ಬೆಂಗಳೂರು, ಆಗಸ್ಟ್ 23: ಬೆಂಗಳೂರಿನ ಇಂಟರ್‌ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫಾರ್‌ಮೇಷನ್ ಟೆಕ್ನಾಲಜಿಗೆ (ಐಐಐಟಿ-ಬಿ) 2022ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ಸಿಸ್ಟಮ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸೆಪ್ಟೆಂಬರ್ 1, 2022ರೊಳಗೆ ಸಲ್ಲಿಸಬಹುದು. ಸಂಸ್ಥೆ ಹೆಸರು: ಇಂಟರ್‌ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫಾರ್‌ಮೇಷನ್ ಟೆಕ್ನಾಲಜಿಗೆ (ಐಐಐಟಿ-ಬಿ)ಹುದ್ದೆ ಹೆಸರು: ವಿವಿಧಹುದ್ದೆ ತಾಣ: ಸಿಸ್ಟಮ್
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/iiit-bangalore-recruitment-2022-systems-engineer-and-various-posts-266045.html
0 Comments