ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ; ಸೆ. 6ರೊಳಗೆ ಅರ್ಜಿ ಸಲ್ಲಿಸಿ

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ; ಸೆ. 6ರೊಳಗೆ ಅರ್ಜಿ ಸಲ್ಲಿಸಿ

ಕಲಬುರಗಿ, ಆಗಸ್ಟ್ 18; ಅಪ್ರೆಂಟಿಸ್ ತರಬೇತಿಗಾಗಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 6ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಈ ಕುರಿತು ಮಾಹಿತಿ ನೀಡಿದ್ದಾರೆ. ಎಸ್. ಎಸ್. ಎಲ್. ಸಿ. ಪಾಸಾದ ಅಭ್ಯರ್ಥಿಗಳಿಗೆ ಸಿಎನ್‌ಸಿ ಪ್ರೋಗ್ರಾಮರ್-ಕಂಆಪರೇಟರ್, ಮಶಿನಿಸ್ಟ್, ಎಲೆಕ್ಟ್ರಿಶಿಯನ್ ಹಾಗೂ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-apprenticeship-training-in-kalaburagi-district-265507.html

Post a Comment

0 Comments