ದಾವಣಗೆರೆ, ಆಗಸ್ಟ್ 21; ದಾವಣಗೆರೆ ದಕ್ಷಿಣ ವಲಯದಲ್ಲಿ ಖಾಲಿ ಇರುವ ಫಿಜಿಯೋಥೆರಫಿಸ್ಟ್ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 25ರ ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಕೆ ಮಾಡಬಹುದು. 2022-23ನೇ ಸಾಲಿಗೆ ಸಮಗ್ರ ಶಿಕ್ಷಣ ಕರ್ನಾಟಕ ಸಮನ್ವಯ ಶಿಕ್ಷಣದ ಅನುಮೋದನೆ ಚಟುವಟಿಕೆಯಾದ ತೀವ್ರತರ ವಿಕಲತೆ ಹೊಂದಿರುವ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ದೈಹಿಕ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-physiotherapist-post-at-davanagere-265815.html
0 Comments