ಹುಬ್ಬಳ್ಳಿ ಕ್ಯಾಂಪನ್‌ನಲ್ಲಿ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದ ಇನ್ಫೋಸಿಸ್

ಹುಬ್ಬಳ್ಳಿ ಕ್ಯಾಂಪನ್‌ನಲ್ಲಿ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದ ಇನ್ಫೋಸಿಸ್

ಉತ್ತರ ಕರ್ನಾಟಕದ ಐಟಿ ಉದ್ಯೋಗ ಆಕಾಂಕ್ಷಿಗಳಿಗೆ ಇನ್ಫೋಸಿಸ್ ಸಿಹಿ ಸುದ್ದಿ ನೀಡಿದೆ. ಹುಬ್ಬಳ್ಳಿ ಇನ್ಫೋಸಿಸ್ ಕ್ಯಾಂಪಸ್ ಕಾರ್ಯಾರಂಭ ಮಾಡಿದ್ದು, ಈ ಉದ್ಯೋಗಿಗಳ ನೇಮಕಾತಿಗೆ ಮುಂದಾಗಿದೆ. ಹುಬ್ಬಳ್ಳಿ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಖಾಲಿ ಇರುವ ಏರೋಸ್ಪೇಸ್ ಮತ್ತು ಜಾವಾ ಡೆವಲರ್ ಹುದ್ದೆಗಳಿಗೆ ಅರ್ಹ ಅಭ್ಯಥಿಗಳಿಂದ ಅರ್ಜಿ ಆಹ್ವಾನಿಸಿದೆ. ಉತ್ತರ ಕರ್ನಾಟಕದಲ್ಲೇ ಕೆಲಸ ಬೇಕು ಎನ್ನುವವರು ಈ ಕೆಲಸಕ್ಕೆ ಅರ್ಜಿ ಸಲ್ಲಿಸಬಹುದು.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/recruiting-at-hubballi-infosys-campus-for-aerospace-engineer-java-developer-jobs-265901.html

Post a Comment

0 Comments