ಕುದುರೆಮುಖ ಅದಿರು ಸಂಸ್ಥೆಯಲ್ಲಿ ಇಂಜಿನಿಯರ್‌ಗಳಿಗೆ ಹುದ್ದೆಗಳಿವೆ

ಕುದುರೆಮುಖ ಅದಿರು ಸಂಸ್ಥೆಯಲ್ಲಿ ಇಂಜಿನಿಯರ್‌ಗಳಿಗೆ ಹುದ್ದೆಗಳಿವೆ

ಬೆಂಗಳೂರು, ಆಗಸ್ಟ್ 25: ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ (KIOCL) 2022ನೇ ಸಾಲಿನ ನೇಮಕಾತಿ ಆರಂಭಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ.ಇಂಜಿಯರಿಂಗ್ ಪದವೀಧರರಿಗೆ ಹುದ್ದೆಗಳಿದ್ದು, ಅರ್ಜಿ ಆಹ್ವಾನಿಸಲಾಗಿದೆ.. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಸೆಪ್ಟಂಬರ್ 24, 2022ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ ಹೆಸರು:

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/kiocl-recruitment-2022-apply-for-35-engineers-posts-266262.html

Post a Comment

0 Comments