ಬಳ್ಳಾರಿ, ಆಗಸ್ಟ್ 26; ಜಿಲ್ಲಾ ಪಂಚಾಯಿತಿ ಬಳ್ಳಾರಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕೋಶ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 11 ಸೆಪ್ಟೆಂಬರ್ ಕೊನೆಯ ದಿನವಾಗಿದೆ. ತಾಲೂಕು ಸಂಯೋಜಕರು (TMIS) ಕಂಪ್ಲಿ ತಾಲೂಕು 1 ಹುದ್ದೆ. ಅಭ್ಯರ್ಥಿಗಳಿಗೆ ವಯೋಮಿತಿ 21 ರಿಂದ 40 ವರ್ಷಗಳು. ಮಾಸಿಕ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/ballari-zilla-panchayat-recruitment-apply-for-various-post-online-266358.html
0 Comments