ಹಾವೇರಿ; ಅಗ್ನಿವೀರರ ನೇಮಕಾತಿಗಾಗಿ ರ‍್ಯಾಲಿ

ಹಾವೇರಿ; ಅಗ್ನಿವೀರರ ನೇಮಕಾತಿಗಾಗಿ ರ‍್ಯಾಲಿ

ಹಾವೇರಿ, ಆಗಸ್ಟ್‌. 1: ಹಾವೇರಿ ನಗರದಲ್ಲಿ ಆಗಸ್ಟ್‌ 1ರಿಂದ ಕೇಂದ್ರ ಸರ್ಕಾರದ ನೂತನ ಯೋಜನೆ ಅಗ್ನಿಪಥ್‌ ಯೋಜನೆಯಡಿ ಅಗ್ನಿವೀರರ ನೇಮಕಾತಿಗೆ ರ‍್ಯಾಲಿ ನಡೆಯಲಿದೆ. ಸೆಪ್ಟೆಂಬರ್ 1 ರಿಂದ 20ರವರೆಗೆ ಅಗ್ನಿವೀರರ ನೇಮಕಾತಿ ರ‍್ಯಾಲಿ ನಡೆಯಲಿದ್ದು, ರ‍್ಯಾಲಿಗೆ ಅಗತ್ಯವಿರುವ ಉಪಕರಣಗಳು ಸೇರಿದಂತೆ ಮೂಲಸೌಕರ್ಯಗಳ ಸಿದ್ಧತೆಗೆ ಸಂಬಂಧಿತ ಅಧಿಕಾರಿಗಳಿಗೆ ಹಾವೇರಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಈಗಾಗಲೇ ಸೂಚನೆ ನೀಡಿದ್ದಾರೆ. ಕೆಎಸ್‌ಆರ್‌ಟಿಸಿಗೆ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/agniveer-recruitment-rally-in-haveri-from-august-1-263534.html

Post a Comment

0 Comments