ಬೀದರ್, ಆಗಸ್ಟ್. 3: ಬೆಂಗಳೂರಿನ ನೇಮಕಾತಿ ವಲಯದ ಪ್ರಧಾನ ಕಚೇರಿ ಹಾಗೂ ಬೆಳಗಾವಿ ಸೇನಾ ನೇಮಕಾತಿ ಕಚೇರಿಯಿಂದ ಬೀದರ್‌ನ ನೆಹರು ಸ್ಟೇಡಿಯಂನಲ್ಲಿ 2022ರ ಡಿಸೆಂಬರ್ 5 ರಿಂದ 22ರ ವರೆಗೆ ಅಗ್ನಿಪಥ್ ನೇಮಕಾತಿ ರ‍್ಯಾಲಿಯನ್ನು ಆಯೋಜಿಸಲಾಗಿದೆ. ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್‍ಮನ್ 10ನೇ ತರಗತಿ ತೇರ್ಗಡೆ, ಅಗ್ನಿವೀರ್ ಟ್ರೇಡ್ಸ್‍ಮೆನ್ 8ನೇ ತರಗತಿ ತೇರ್ಗಡೆ,
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/agnipath-recruitment-rally-in-bidar-263786.html
0 Comments