ಬೆಂಗಳೂರು, ಸೆಪ್ಟೆಂಬರ್ 03: ರಾಜ್ಯದ ಸುಮಾರು 16 ಲಕ್ಷ ಕುಟುಂಬಗಳ ಮಕ್ಕಳ ಪೌಷ್ಟಿಕಾಂಶ ಮತ್ತು ಶಾಲಾ ಪೂರ್ವ ಶಿಕ್ಷಣದ ಪ್ರಯೋಜನ ಪಡೆಯುವ ಹಾಗೂ 8100 ಮಹಿಳೆಯರಿಗೆ ಉದ್ಯೋಗಾವಕಾಶ ನೀಡುವಂತಹ 4244 ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಅಂಗನವಾಡಿ ಕೇಂದ್ರಕ್ಕಾಗಿ 268.98 ಕೋಟಿ ರೂಪಾಯಿಗಳ ಅನುದಾನವನ್ನು ಮೀಸಲಿಡಲಾಗಿದ್ದು, ಶೀಘ್ರದಲ್ಲಿ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಮಹಿಳಾ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/4244-new-anganwadi-centers-are-opening-in-karnataka-employment-opportunities-for-8100-women-267225.html
0 Comments