ಚಿಕ್ಕಮಗಳೂರಿನಲ್ಲಿ ಕೆಲಸ ಖಾಲಿ ಇದೆ, ಆನ್‌ಲೈನ್ ಮೂಲಕ ಅರ್ಜಿ ಹಾಕಿ

ಚಿಕ್ಕಮಗಳೂರಿನಲ್ಲಿ ಕೆಲಸ ಖಾಲಿ ಇದೆ, ಆನ್‌ಲೈನ್ ಮೂಲಕ ಅರ್ಜಿ ಹಾಕಿ

ಚಿಕ್ಕಮಗಳೂರು, ಸೆಪ್ಟೆಂಬರ್ 01; ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ,  ಚಿಕ್ಕಮಗಳೂರು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು 15 ಸೆಪ್ಟೆಂಬರ್ ಕೊನೆಯ ದಿನವಾಗಿದೆ. ಬೆರಳಚ್ಚುಗಾರ 7, ಬೆರಳಚ್ಚು-ನಕಲುಗಾರ 1, ಸೇವಕ 12 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಚಿಕ್ಕಮಗಳೂರಿನಲ್ಲಿ ಕೆಲಸ ಮಾಡಬೇಕಿದೆ.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-various-post-at-chikkamagaluru-district-court-266935.html

Post a Comment

0 Comments