ಕರ್ನಾಟಕ; ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳು

ಕರ್ನಾಟಕ; ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳು

ಬೆಂಗಳೂರು, ಸೆಪ್ಟೆಂಬರ್ 29; ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಲವಾರು ಹುದ್ದೆಗಳು ಖಾಲಿ ಇವೆ ಎಂದು ಹಲವಾರು ಬಾರಿ ಚರ್ಚೆಗಳು ನಡೆಯುತ್ತವೆ. ಹಾಗಾದರೆ ಒಟ್ಟು ಮಂಜೂರಾಗಿರುವ ಹುದ್ದೆಗಳು ಎಷ್ಟು?. ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳು ಎಷ್ಟು? ಎಂದು ಸರ್ಕಾರವೇ ಮಾಹಿತಿ ನೀಡಿದೆ. ಕಳೆದ ವಾರ ಮುಕ್ತಾಯಗೊಂಡ ವಿಧಾನ ಮಂಡಲದ ಮುಂಗಾರು ಅಧಿವೇಶನದಲ್ಲಿ ಕರ್ನಾಟಕ ಸರ್ಕಾರ ವಿಧಾನಪರಿಷತ್‌ನಲ್ಲಿ ಈ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/how-much-post-vacant-in-karnataka-various-departments-269869.html

Post a Comment

0 Comments