ಬೆಂಗಳೂರು, ಸೆಪ್ಟೆಂಬರ್ 30; ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹುದ್ದೆಗಳು ಖಾಲಿ ಇರುವ ಬಗ್ಗೆ ಸದಾ ಚರ್ಚೆ ನಡೆಯುತ್ತದೆ. ಖಾಲಿ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಿದರೆ ಆಡಳಿತ ಯಂತ್ರ ಚುರುಕಾಗುತ್ತದೆ ಎಂದು ವಿಶ್ಲೇಷಿಸಲಾಗುತ್ತದೆ. ಹಾಗಾದರೆ ಖಾಲಿ ಇರುವ ಹುದ್ದೆಗಳು ಎಷ್ಟು?. ಕರ್ನಾಟಕ ಸರ್ಕಾರ ವಿಧಾನ ಮಂಡಲದ ಮುಂಗಾರು ಅಧಿವೇಶನದಲ್ಲಿ ಸರ್ಕಾರದ ವಿವಿಧ ಇಲಾಖೆಗಳಿಗೆ ಒಟ್ಟು ಮಂಜೂರಾಗಿರುವ ಹುದ್ದೆಗಳು ಎಷ್ಟು?. ಭರ್ತಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/karnataka-govt-post-allotted-for-dept-and-how-much-post-vacant-269992.html
0 Comments