ಕಲಬುರಗಿ; ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

ಕಲಬುರಗಿ; ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

ಕಲಬುರಗಿ, ಸೆಪ್ಟೆಂಬರ್ 04;  ಕಲಬುರಗಿ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು ಸೆಪ್ಟೆಂಬರ್ 9 ಕೊನೆಯ ದಿನ. ಕಲಬುರಗಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವಶರಣಪ್ಪಾ ಮುಳೇಗಾಂವ ಈ ಕುರಿತು ಮಾಹಿತಿ ನೀಡಿದ್ದಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-guest-lecturers-post-at-govt-puc-colleges-kalaburagi-267259.html

Post a Comment

0 Comments