ಕೊಪ್ಪಳ, ಸೆಪ್ಟೆಂಬರ್ 05; ಕೊಪ್ಪಳ ಜಿಲ್ಲೆಯ ಟಣಕನಕಲ್ ಐಟಿಐ ಕಾಲೇಜಿನಲ್ಲಿ ಖಾಲಿ ಇರುವ ಅತಿಥಿ ಬೋಧಕರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹರು ಸೆಪ್ಟೆಂಬರ್ 15ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಎಲೆಕ್ಟ್ರಿಷಿಯನ್ ವಿಭಾಗದಲ್ಲಿನ 1 ಅತಿಥಿ ಬೋಧಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು ಎಲೆಕ್ಟ್ರಿಷಿಯನ್ ವೃತ್ತಿಯಲ್ಲಿ ಐಟಿಐ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-guest-lecturer-post-at-iti-college-tankankal-koppal-267350.html
0 Comments