ದಾವಣಗೆರೆ, ಅಕ್ಟೋಬರ್ 27; ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಅಪ್ರೆಂಟಿಸ್ ತರಬೇತಿ ಹಮ್ಮಿಕೊಂಡಿದೆ. ತರಬೇತಿಯ ಅವಧಿಯಲ್ಲಿ ಮಾಸಿಕ 15 ಸಾವಿರ ರೂ. ಸ್ಟೈಫಂಡ್ ನೀಡಲಾಗುತ್ತದೆ. ಪತ್ರಿಕೋದ್ಯಮ ಪದವೀಧರರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 12 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ನೀಡಲಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-apprenticeship-training-in-davanagere-272836.html
0 Comments