ಅರಣ್ಯ ಇಲಾಖೆ ನೇಮಕಾತಿ; 10 ಹುದ್ದೆಗಳಿಗೆ ಅರ್ಜಿ ಹಾಕಿ

ಅರಣ್ಯ ಇಲಾಖೆ ನೇಮಕಾತಿ; 10 ಹುದ್ದೆಗಳಿಗೆ ಅರ್ಜಿ ಹಾಕಿ

ಬೆಂಗಳೂರು, ಅಕ್ಟೋಬರ್ 30; ಕರ್ನಾಟಕದ ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನವೆಂಬರ್ 19ರ ತನಕ ಅರ್ಜಿ ಸಲ್ಲಿಸಬಹುದಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಖಾಲಿ ಇರುವ 10 ವಲಯ ಅರಣ್ಯಾಧಿಕಾರಿಗಳ ಹುದ್ದೆ ಭರ್ತಿ ಮಾಡಲಾಗುತ್ತಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು ಎಂದು ನೇಮಕಾತಿ ಆದೇಶದಲ್ಲಿ ತಿಳಿಸಲಾಗಿದೆ.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/karnataka-forrest-department-range-forest-officer-recruitment-273143.html

Post a Comment

0 Comments