ಕೊಪ್ಪಳ, ಅಕ್ಟೋಬರ್ 28; ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಅಕ್ಟೋಬರ್ 31ರಂದು ವಾಕ್ ಇನ್ ಸಂದರ್ಶನ ಆಯೋಜನೆ ಮಾಡಲಾಗಿದೆ. 18 ರಿಂದ 27 ವರ್ಷದೊಳಗಿನ ಯುವಕ/ ಯುವತಿಯರು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಅಕ್ಟೋಬರ್ 31ರ ಸೋಮವಾರ ಬೆಳಗ್ಗೆ 10.30 ರಿಂದ 3.30ರ ತನಕ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/walk-in-interview-at-koppal-on-october-31st-272968.html
0 Comments