ಬೆಂಗಳೂರು, ಅ.26: ಏರ್ ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ(ಎಎಐ) ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ 2022-23ನೇ ಸಾಲಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಜ್ಯೂನಿಯರ್ ಸಹಾಯಕ ಹಾಗೂ ಹಿರಿಯ ಸಹಾಯಕ ಹುದ್ದೆಗಳಿಗೆ ಆಯ್ಕೆಯಾಗಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ನವೆಂಬರ್ 14, 2022 ರೊಳಗೆ ಅರ್ಜಿ ಸಲ್ಲಿಸುವಂತೆ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/aai-recruitment-2022-apply-for-55-junior-assistant-senior-assistant-post-272679.html
0 Comments