ಗ್ರಾಮ ಪಂಚಾಯಿತಿ ನೇಮಕಾತಿ; ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಿ

ಗ್ರಾಮ ಪಂಚಾಯಿತಿ ನೇಮಕಾತಿ; ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಿ

ಬೆಂಗಳೂರು, ಅಕ್ಟೋಬರ್ 03;  ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು 20/10/2022 ಕೊನೆಯ ದಿನವಾಗಿದೆ. ಗ್ರಾಮ ಪಂಚಾಯಿತಿ ನೇಮಕಾತಿ ಸೇವಾ ನಿಯಮಗಳನ್ವಯ ನೇರ ನೇಮಕಾತಿ ಮಾಡುವ ಸಲುವಾಗಿ ಆಯ್ಕೆ ಸಮಿತಿಯನ್ನು ರಚಿಸಿದ್ದು, ಅದರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ 4 ತಾಲೂಕುಗಳ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-various-post-at-bangalore-rural-district-gram-panchayat-270231.html

Post a Comment

0 Comments