ಕೆಪಿಎಸ್‌ಸಿ ವಿವಿಧ ಇಲಾಖೆಯ ಹುದ್ದೆಗಳ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಕೆಪಿಎಸ್‌ಸಿ ವಿವಿಧ ಇಲಾಖೆಯ ಹುದ್ದೆಗಳ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು, ಅಕ್ಟೋಬರ್ 23: ಕರ್ನಾಟಕ ಲೋಕಸೇವಾ ಆಯೋಗ 2022 ರ ಮಾರ್ಚ್‌ನಲ್ಲಿ ಅಧಿಸೂಚನೆ ನೀಡಿದ್ದ ವಿವಿಧ ಗ್ರೂಪ್‌ ಸಿ ಹುದ್ದೆಗಳ ನೇಮಕಾತಿ ಸೇರಿದಂತೆ ನಾಲ್ಕು ಇಲಾಖೆಗಳ ಹುದ್ದೆಗಳ ನೇಮಕಕ್ಕೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಯ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ ಗ್ರೇಡ್‌-1 ಹುದ್ದೆಗಳು, ಪೊಲೀಸ್ ಇಲಾಖೆಯಲ್ಲಿನ ನ್ಯಾಯ ವಿಜ್ಞಾನ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/kpsc-released-time-table-for-various-group-c-posts-272450.html

Post a Comment

0 Comments