ವಿಜಯನಗರ, ಅಕ್ಟೋಬರ್ 26; ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ತಿಮ್ಮಲಾಪುರದ ಸರ್ಕಾರಿ ಮೊರಾರ್ಜಿ ದೇಸಾಯಿ ವಿಜ್ಞಾನ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಖಾಲಿ ಇರುವ ಜೀವಶಾಸ್ತ್ರ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿಗಳನ್ನು ಕರೆಯಲಾಗಿದೆ. ಕೆಎಂಎಫ್ ನೇಮಕಾತಿ; 487
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-biology-guest-lecture-post-at-hospet-272689.html
0 Comments