ಬೆಂಗಳೂರು, ಅಕ್ಟೋಬರ್ 03; ಕರ್ನಾಟಕ ಲೋಕಸೇವಾ ಆಯೋಗ (KPSC) ಕಾರ್ಮಿಕ ಇಲಾಖೆಯಲ್ಲಿನ ಕಾರ್ಮಿಕ ನಿರೀಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ 30/10/2022 ಆಗಿದೆ. ಕೆಪಿಎಸ್‌ಸಿ ಕರ್ನಾಟಕ ನಾಗರೀಕ ಸೇವೆಗಳು (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರ ನಿಯಮಗಳು ಹಾಗೂ ತಿದ್ದುಪಡಿ ನಿಯಮ 2022ರನ್ವಯ ಹೈದರಾಬಾದ್ ಕರ್ನಾಟಕ ವೃಂದ ಗೂಪ್
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/kpsc-recruitment-apply-for-labour-inspector-post-270258.html
0 Comments