ಧಾರವಾಡ, ಅಕ್ಟೋಬರ್ 30; ಧಾರವಾಡದ ಕೃಷಿ ವಿಶ್ವವಿದ್ಯಾಲಯ ಸಮುದಾಯ ವಿಜ್ಞಾನ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆ ಭರ್ತಿ ಮಾಡಲಾಗುತ್ತಿದೆ. ಆಸಕ್ತರು ನವೆಂಬರ್ 12ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಕೃಷಿ ವಿಶ್ವವಿದ್ಯಾಲಯ ಸಮುದಾಯ ವಿಜ್ಞಾನ ಮಹಾವಿದ್ಯಾಲಯದಲ್ಲಿ ದೈಹಿಕ ಶಿಕ್ಷಣ ವಿಷಯಕ್ಕೆ ಒಬ್ಬರು ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ತಾತ್ಕಾಲಿಕವಾಗಿ 179 ದಿನಗಳ ಅವಧಿಗೆ ಮೀರದಂತೆ ನೇಮಕ ಮಾಡಲಾಗುತ್ತಿದೆ. ಕೆಎಂಎಫ್ ನೇಮಕಾತಿ;
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/walk-in-interview-on-november-12th-at-dharwad-for-assistant-professor-post-273128.html
0 Comments