ಬೆಂಗಳೂರು, ಅಕ್ಟೋಬರ್ 04; ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಸಕ್ತರು ಅಕ್ಟೋಬರ್ 11ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಳ್ಗೊಳ್ಳಬಹುದಾಗಿದೆ. 9 ಸೀನಿಯರ್ ರೆಸಿಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ನೇರ ಸಂದರ್ಶನದ ಮೂಲಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲು ಗರಿಷ್ಠ ವಯೋಮಿತಿ 45 ವರ್ಷಗಳು. ಬಿಎಂಆರ್‌ಸಿಎಲ್ ನೇಮಕಾತಿ; 4
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/esic-recruitment-walk-in-interview-in-october-11th-270364.html
0 Comments