ಬೆಂಗಳೂರು, ನವೆಂಬರ್ 30: ಕೇಂದ್ರೀಯ ವಿದ್ಯಾಲಯ ಸಂಘಟನೆಯು ಟಿಜಿಟಿ, ಪಿಜಿಟಿ, ಪಿಆರ್‌ಟಿ ಮತ್ತು ಇತರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಆಸಕ್ತ ಅಭ್ಯರ್ಥಿಗಳು ಕೇಂದ್ರಿಯ ವಿದ್ಯಾಲಯ ಸಮಿತಿ kvsangathan.nic.in ನ ಅಧಿಕೃತ ವೆಬ್‌ಸೈಟ್ ಮೂಲಕ ವಿವಿಧ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಪ್ರಾಥಮಿಕ ಪದವೀಧರ ಶಿಕ್ಷಕರು (ಪಿಜಿಟಿ), ತರಬೇತಿ ಪಡೆದ ಪದವೀಧರ ಶಿಕ್ಷಕರು (ಟಿಜಿಟಿ), ಸ್ನಾತಕೋತ್ತರ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/kendriya-vidyalaya-kvs-recruitment-13-404-posts-apply-now-276540.html
0 Comments