ಬಾಗಲಕೋಟೆ, ನವೆಂಬರ್ 20; ಬಾಗಲಕೋಟೆ ಜಿಲ್ಲಾ ಪಂಚಾಯಿತಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ಡಿಸೆಂಬರ್ 23 ಕೊನೆಯ ದಿನವಾಗಿದೆ. ಬಾಗಲಕೋಟೆ ಜಿಲ್ಲೆ ವ್ಯಾಪ್ತಿಯ 9 ತಾಲೂಕುಗಳ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿ ಸಿಬ್ಬಂದಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-various-post-at-bagalkot-submit-applications-till-december-23-275455.html
0 Comments