ಬೆಂಗಳೂರು, ನ. 01: "ರಾಜ್ಯದಲ್ಲಿ ಖಾಲಿ ಇರುವ 2.5 ಲಕ್ಷ ಸರ್ಕಾರಿ ಹುದ್ದೆಗಳನ್ನು ಮುಂದಿನ ಎರಡು ವರ್ಷಗಳಲ್ಲಿ ಭರ್ತಿ ಮಾಡಲಾಗುವುದು" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಘೋಷಿಸಿದರು. "2.5 ಲಕ್ಷ ಹುದ್ದೆಗಳ್ಳಲ್ಲಿ ಒಂದು ಲಕ್ಷ ಸರ್ಕಾರಿ ಹುದ್ದೆಗಳನ್ನು ಮುಂದಿನ ವರ್ಷದಲ್ಲಿ ಭರ್ತಿ ಮಾಡಲಾಗುವುದು" ಎಂದು ಬಸವರಾಜ ಬೊಮ್ಮಾಯಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಿಳಿಸಿದರು. ಆಸಿಡ್ ದಾಳಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/karnataka-cm-basavaraj-bommai-announced-to-fill-two-lakh-govt-posts-273389.html
0 Comments