ಗದಗ ಮೃಗಾಲಯದಲ್ಲಿ ಕೆಲಸ ಖಾಲಿ ಇದೆ, ನ.29ಕ್ಕೆ ನೇರ ಸಂದರ್ಶನ

ಗದಗ ಮೃಗಾಲಯದಲ್ಲಿ ಕೆಲಸ ಖಾಲಿ ಇದೆ, ನ.29ಕ್ಕೆ ನೇರ ಸಂದರ್ಶನ

ಗದಗ, ನವೆಂಬರ್ 24; ಕಾರ್ಯನಿರ್ವಾಹಕ ನಿರ್ದೇಶಕರು ಗದಗ ಮೃಗಾಲಯ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಗದಗ ವಿಭಾಗ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದ್ದಾರೆ. ಆಸಕ್ತರು ನವೆಂಬರ್ 29ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಗದಗ ಮೃಗಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಜೀವಶಾಸ್ತ್ರಜ್ಞ, ಶಿಕ್ಷಣಾಧಿಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಒಂದು ಜೀವಶಾಸ್ತ್ರಜ್ಞ ಮತ್ತು ಒಂದು ಶಿಕ್ಷಣಾಧಿಕಾರಿ ಹುದ್ದೆಗಳನ್ನು

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/walk-in-interview-at-gadag-zoo-on-november-29-275907.html

Post a Comment

0 Comments