ಕಲಬುರಗಿ, ನವೆಂಬರ್ 02; ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ನವೆಂಬರ್ 3ರಂದು ಉದ್ಯೋಗ ಮೇಳ ಆಯೋಜನೆ ಮಾಡಿದೆ. 18 ರಿಂದ 35 ವರ್ಷದೊಳಗಿನ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ. ರಾಷ್ಟ್ರೀಯ ವೃತ್ತಿ ಸೇವೆ ಯೋಜನೆಯಡಿ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಬೆಳಗ್ಗೆ 10.30ರಿಂದ ಮಧ್ಯಾಹ್ನ 3 ಗಂಟೆಯವರೆಗೆ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/job-fair-in-kalaburagi-on-november-3rd-273384.html
0 Comments