ರಾಯಚೂರಿನಲ್ಲಿ ಕೆಲಸ ಖಾಲಿ ಇದೆ, ಡಿ. 3ರೊಳಗೆ ಅರ್ಜಿ ಹಾಕಿ

ರಾಯಚೂರಿನಲ್ಲಿ ಕೆಲಸ ಖಾಲಿ ಇದೆ, ಡಿ. 3ರೊಳಗೆ ಅರ್ಜಿ ಹಾಕಿ

ರಾಯಚೂರು, ನವೆಂಬರ್ 29; ಜಿಲ್ಲಾ ಪಂಚಾಯಿತಿ ರಾಯಚೂರು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನಕ್ಕೆ ತಾಂತ್ರಿಕ ಸಹಾಯಕರ ಸೇವೆ ಒದಗಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 3-12-2022 ಕೊನೆಯ ದಿನವಾಗಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಿದವರು ಮೂಲ ದಾಖಲೆಗಳ ಪರಿಶೀಲನೆಗೆ ಜಿಲ್ಲಾ ಪಂಚಾಯಿತಿ ಕಾರ್ಯಾಲಯಕ್ಕೆ 12-12-2022ರಂದು ಹಾಜರಾಗಬೇಕಿದೆ. ತಾಂತ್ರಿಕ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-various-post-at-raichur-zilla-panchayat-276392.html

Post a Comment

0 Comments