ನವದೆಹಲಿ, ನವೆಂಬರ್ 09: ಫೇಸ್‌ಬುಕ್ ಪೋಷಕ ಸಂಸ್ಥೆಯಾಗಿರುವ ಮೆಟಾ ಕಂಪನಿಯು ಶೇ.13ರಷ್ಟು ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಘೋಷಿಸಿದ್ದು ಆಗಿದೆ. 11,000 ಉದ್ಯೋಗಿಗಳನ್ನು ಮನೆಗೆ ಕಳುಹಿಸಿರುವ ಸಂಸ್ಥೆಯು ಅವರಿಗೆ ಹಲವು ಸೌಲಭ್ಯಗಳನ್ನು ನೀಡುವುದಾಗಿ ಹೇಳಿದೆ. ಈ ಕುರಿತು ಮಾತನಾಡಿರುವ ಮೇಟಾದ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಾರ್ಕ್ ಜುಕರ್‌ಬರ್ಗ್, ತಮ್ಮ ಉದ್ಯೋಗಿಗಳಿಗೆ ಕ್ಷಮೆಯಾಚಿಸುವ ಪತ್ರವನ್ನು ನೀಡಿದ್ದಾರೆ, ತಪ್ಪಾಗಿರುವುದರ ಜವಾಬ್ದಾರಿಯನ್ನು
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/meta-layoffs-what-company-offers-fired-employees-including-16-weeks-of-basic-pay-274313.html
0 Comments