ಬೆಂಗಳೂರು, ನವೆಂಬರ್ 2: ನವೋದಯ ವಿದ್ಯಾಲಯ ಸಮಿತಿ (ಎನ್‌ವಿಎಸ್) 5000 ಬೋಧಕ ಮತ್ತು ಬೋಧಕೇತರ ಉದ್ಯೋಗಗಳಿಗೆ ನೇಮಕ ಮಾಡಲು ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಎನ್‌ವಿಎಸ್ ನೇಮಕಾತಿ 2022 ನೋಂದಣಿ ಪ್ರಕ್ರಿಯೆಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಇದು ಫೆಬ್ರವರಿ 2023ರೊಳಗೆ ಪೂರ್ಣಗೊಳ್ಳುತ್ತದೆ. ಇಲ್ಲಿ ಕೆಲವು ಹುದ್ದೆಗಳನ್ನು ಕೊನೆಯ ಸುತ್ತಿನ ಬಡ್ತಿಗಳ ಮೂಲಕ ಭರ್ತಿ ಮಾಡಲಾಗುತ್ತದೆ. ಜುಲೈನಲ್ಲಿ ಶಿಕ್ಷಣ ಸಚಿವಾಲಯವು 2021 ರ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/navodaya-vidyalaya-samiti-recruitment-for-5000-post-of-non-teaching-post-273421.html
0 Comments