ಮಡಿಕೇರಿ, ನ.15: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಲ್ಲಿನ ವಿವಿಧ ಕೋರ್ಸ್‍ಗಳಿಗೆ ಅತಿಥಿ ಉಪನ್ಯಾಸಕರಾಗಲು ಬಯಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ ಪ್ರದರ್ಶಕ ಕಲೆಯಲ್ಲಿ ಸ್ನಾತಕೋತ್ತರ, ಸ್ನಾತಕ ಪದವಿ, ಮಾಸ್ಟರ್ ಆಫ್ ಫರ್ಫಾರ್ಮಿಂಗ್ ಆಟ್ಸ್, ಸ್ನಾತಕೋತ್ತರ ಪದವಿ, ಡಿಪ್ಲೊಮೋ ವಿಭಾಗಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ದೂರದರ್ಶನ ಹಾಗೂ ಆಕಾಶವಾಣಿಯ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/guest-lecturer-recruitment-apply-for-post-at-dr-gangubai-hanagal-university-in-mysuru-274869.html
0 Comments