ಪ್ರೌಢಶಾಲೆಗಳ ಅತಿಥಿ ಶಿಕ್ಷಕರಿಗೆ ವೇತನ ಬಿಡುಗಡೆ ಮಾಡಿದ ಸರ್ಕಾರ

ಪ್ರೌಢಶಾಲೆಗಳ ಅತಿಥಿ ಶಿಕ್ಷಕರಿಗೆ ವೇತನ ಬಿಡುಗಡೆ ಮಾಡಿದ ಸರ್ಕಾರ

ಬೆಂಗಳೂರು, ನವೆಂಬರ್ 18; ಕರ್ನಾಟಕ ಸರ್ಕಾರ ಹೊಸದಾಗಿ ರಚನೆಯಾದ ತಾಲ್ಲೂಕು ಪಂಚಾಯಿತಿಗಳ ವ್ಯಾಪ್ತಿಯ ಸರ್ಕಾರಿ ಪ್ರೌಢಶಾಲೆಗಳಲ್ಲಿ ಕಾರ್ಯ ನಿರ್ವಹಣೆ ಮಾಡುವ ಅತಿಥಿ ಶಿಕ್ಷಕರಿಗೆ ವೇತನ ಬಿಡುಗಡೆ ಮಾಡಿದೆ. ಸರ್ಕಾರಿ ಪ್ರೌಢಶಾಲೆಗಳಲ್ಲಿ ತೆರವಾಗಿರುವ ಬೋಧಕ ಸಿಬ್ಬಂದಿ ಹುದ್ದೆಗಳಿಗೆ ಎದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವರ ಸಂಭಾವನೆಗಾಗಿ ಅನುದಾನ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ. ಚಿತ್ರದುರ್ಗದ ಶಿಕ್ಷಕ ಉಮೇಶ್‌ಗೆ ರಾಷ್ಟ್ರಮಟ್ಟದ ಪ್ರಶಸ್ತಿ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/karnataka-govt-released-fund-for-salary-of-high-school-guest-teacher-275267.html

Post a Comment

0 Comments