ಧಾರವಾಡ, ನವೆಂಬರ್ 22; ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಸಂಖ್ಯಾಶಾಸ್ತ್ರ ವಿಭಾಗದಲ್ಲಿ ಮೂರು ಅರೆಕಾಲಿಕ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ನವೆಂಬರ್ 23ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ತಾತ್ಕಾಲಿಕ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಮೂರು ವರ್ಷಗಳ ಬೋಧನಾ ಅನುಭವದೊಂದಿಗೆ ಸಂಖ್ಯಾಶಾಸ್ತ್ರ ವಿಷಯದಲ್ಲಿ ಎಂಎಸ್ಸಿ ಪದವಿಯೊಂದಿಗೆ ವ್ಯಾಪಾರ ಅಂಕಿಅಂಶಗಳ ಜ್ಞಾನ ಹೊಂದಿರುವವರು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಟೀಚರ್ಸ್
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/part-time-teacher-post-walk-in-interview-at-dharwad-on-november-23-275637.html
0 Comments