ಬೆಂಗಳೂರು, ನವೆಂಬರ್ 14; ಸರ್ಕಾರಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವವರಿಗೆ ಸಿಹಿಸುದ್ದಿ. ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಶೀಘ್ರದಲ್ಲಿಯೇ ಸುಮಾರು 700 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಿದೆ. ಕೆಪಿಎಸ್‌ಸಿಯ ಕಾರ್ಯದರ್ಶಿ ವಿಕಾಸ್ ಕಿಶೋರ್ ಸುರಳ್ಕರ್ ಅಭ್ಯರ್ಥಿಗಳ ಜೊತೆ ಸಂವಾದ ನಡೆಸುವ ಸಂದರ್ಭದಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ. ಸುಮಾರು 11 ಇಲಾಖೆಗಳ ಖಾಲಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಸರ್ಕಾರಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/kpsc-to-issue-notification-for-700-post-soon-274774.html
0 Comments