ಬೆಂಗಳೂರು, ಡಿಸೆಂಬರ್ 05; ಅಪ್ರೆಂಟಿಸ್ ನೇಮಕಾತಿಗಾಗಿ ಬಳ್ಳಾರಿಯಲ್ಲಿ ಡಿಸೆಂಬರ್ 12ರಂದು ಕ್ಯಾಂಪಸ್ ಸಂದರ್ಶನ ಆಯೋಜನೆ ಮಾಡಲಾಗಿದೆ. 18 ರಿಂದ 26 ವರ್ಷ ವಯೋಮಿತಿಯ ಅಭ್ಯರ್ಥಿಗಳು ಭಾಗವಹಿಸಬಹುದು. ಬಳ್ಳಾರಿ ನಗರದ ರೇಡಿಯೋ ಪಾರ್ಕ್ ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬೆಳಗ್ಗೆ 9ಕ್ಕೆ ಕ್ಯಾಂಪಸ್ ಸಂದರ್ಶನ ನಡೆಯಲಿದೆ. 9 ಪ್ರತಿಷ್ಠಿತ ಕಂಪನಿಗಳಲ್ಲಿ ಅಪ್ರೆಂಟಿಸ್ ನೇಮಕಾತಿಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/campus-interview-for-apprenticeship-training-at-ballari-on-december-12-277030.html
0 Comments