ಮಂಡ್ಯ, ಡಿಸೆಂಬರ್ 07; ಮಂಡ್ಯ ಜಿಲ್ಲೆಯಲ್ಲಿ ಡಿಸೆಂಬರ್ 14ರಂದು ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. 5000ಕ್ಕೂ ಹೆಚ್ಚು ಉದ್ಯೋಗ ಅವಕಾಶಗಳಿದ್ದು, 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ. ಮಂಡ್ಯ ಜಿಲ್ಲಾಧಿಕಾರಿ ಡಾ. ಹೆಚ್. ಎನ್. ಗೋಪಾಲಕೃಷ್ಣ ಈ ಕುರಿತು ಮಾಹಿತಿ ನೀಡಿದ್ದಾರೆ. ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಉದ್ಯೋಗ ಮೇಳ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/mega-job-fair-in-mandya-on-december-14-277300.html
0 Comments