ಮಂಡ್ಯದಲ್ಲಿ 2 ತಿಂಗಳೊಳಗೆ ಮತ್ತೊಂದು ಬೃಹತ್ ಉದ್ಯೋಗ ಮೇಳ

ಮಂಡ್ಯದಲ್ಲಿ 2 ತಿಂಗಳೊಳಗೆ ಮತ್ತೊಂದು ಬೃಹತ್ ಉದ್ಯೋಗ ಮೇಳ

ಮಂಡ್ಯ, ಡಿಸೆಂಬರ್ 15;  ಮಂಡ್ಯ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ‌ ವತಿಯಿಂದ ಮಂಡ್ಯದಲ್ಲಿ ಬುಧವಾರ ಉದ್ಯೋಗ ಮೇಳ ಆಯೋಜನೆ ಮಾಡಲಾಗಿತ್ತು. ಜಿಲ್ಲೆಯ ನಿರುದ್ಯೋಗಿ ಯುವಕ ಯುವತಿಯರಿಗೆ ಈಗ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಸಿಹಿಸುದ್ದಿ ನೀಡಿದ್ದಾರೆ. "ಇನ್ನೂ 2 ತಿಂಗಳೊಳಗೆ ಇನ್ನೊಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗುವುದು" ಎಂದು ಭರವಸೆ ನೀಡಿದ್ದಾರೆ. KEA

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/job-fair-in-mandya-in-two-months-says-k-gopalaiah-278081.html

Post a Comment

0 Comments