ಸೆಂಟ್ರಲ್ ರೈಲ್ವೇ ನೇಮಕಾತಿ 2023: 2,422 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಸೆಂಟ್ರಲ್ ರೈಲ್ವೇ ನೇಮಕಾತಿ 2023: 2,422 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ನವದೆಹಲಿ, ಡಿಸೆಂಬರ್‌ 16: ಸೆಂಟ್ರಲ್ ರೈಲ್ವೆ ವಿಭಾಗವು 2,422 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ rrccr.com ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆಗೆ ನೋಂದಣಿ ಪ್ರಕ್ರಿಯೆಯು ಡಿಸೆಂಬರ್ 15, 2022 ರಂದು ಪ್ರಾರಂಭವಾಗಿದ್ದಯ, ಜನವರಿ 15, 2023 ರಂದು ಕೊನೆಗೊಳ್ಳುತ್ತದೆ. ಈ ನೇಮಕಾತಿಯಡಿಯಲ್ಲಿ ಸೆಂಟ್ರಲ್‌ ರೈಲ್ವೆ 2,422 ಹುದ್ದೆಗಳನ್ನು ಭರ್ತಿ ಮಾಡುತ್ತದೆ.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/central-railway-recruitment-2023-apply-for-2-422-posts-278204.html

Post a Comment

0 Comments