ಬೆಂಗಳೂರು, ಡಿಸೆಂಬರ್ 02; ಕರ್ನಾಟಕ ಸರ್ಕಾರ ಈಗಾಗಲೇ 7ನೇ ವೇತನ ಆಯೋಗ ರಚನೆ ಮಾಡಿ ಆದೇಶ ಹೊರಡಿಸಿದೆ. ಸುಧಾಕರ್ ರಾವ್ ಅಧ್ಯಕ್ಷರಾಗಿರುವ ಆಯೋಗಕ್ಕೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಲಾಗಿದೆ. ಕರ್ನಾಟಕ ಸರ್ಕಾರದ ಆರ್ಥಿಕ ಇಲಾಖೆ (ಸೇವೆಗಳು-2) ಸರ್ಕಾರದ ಉಪ ಕಾರ್ಯದರ್ಶಿ ಉಮಾ ಕೆ. ಶುಕ್ರವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. 19/11/2022ರ ಸರ್ಕಾರಿ ಆದೇಶದಲ್ಲಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/44-post-recruitment-for-7th-pay-commission-karnataka-276797.html
0 Comments