ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಪ್ರಕ್ರಿಯೆಗೆ ಹೈಕೋರ್ಟ್ ತಡೆ

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಪ್ರಕ್ರಿಯೆಗೆ ಹೈಕೋರ್ಟ್ ತಡೆ

ಬೆಂಗಳೂರು, ಡಿಸೆಂಬರ್ 01; ಬಹುನಿರೀಕ್ಷೆಯ 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಕ್ಕೆ ಮತ್ತೆ ತಡೆ ಉಂಟಾಗಿದೆ. ನೇಮಕ ಪ್ರಕ್ರಿಯೆ ಸಂಬಂಧದ ಅಂತಿಮ ಆಯ್ಕೆ ಪಟ್ಟಿ ಪ್ರಕಟಣೆಗೆ ಕರ್ನಾಟಕ ಹೈಕೋರ್ಟ್ ಬುಧವಾತರ ಮಧ್ಯಂತರ ತಡೆಯಾಜ್ಞೆ ಕೊಟ್ಟಿದೆ. ಉಡುಪಿಯ ಯಡ್ತಾಡಿಯ ಅನಿತಾ ಮತ್ತಿತರ 24ಮಂದಿ ಅಭ್ಯರ್ಥಿಗಳು 1:2ರಲ್ಲಿ ಆಯ್ಕೆಯಾಗಿ ಅರ್ಹತೆ ಇದ್ದರೂ ಮೀಸಲಾತಿ ಗೊಂದಲದಿಂದ ತಾತ್ಕಾಲಿಕ ಆಯ್ಕೆ ಪಟ್ಟಿ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/15-000-teacher-recruitment-karnataka-hc-stayed-final-selection-list-276633.html

Post a Comment

0 Comments