ಬಳ್ಳಾರಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಕೆಲಸ ಖಾಲಿ ಇದೆ

ಬಳ್ಳಾರಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಕೆಲಸ ಖಾಲಿ ಇದೆ

ಬಳ್ಳಾರಿ, ಡಿಸೆಂಬರ್ 12; ಬಳ್ಳಾರಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಖಾಲಿಯಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ನಗರ ಪುನರ್ವಸತಿ ಕಾರ್ಯಕರ್ತ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಮಾಡಲು ಡಿಸೆಂಬರ್ 27 ಕೊನೆಯ ದಿನವಾಗಿದೆ. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋವಿಂದಪ್ಪ ಈ ಕುರಿತು ಮಾಹಿತಿ ನೀಡಿದ್ದಾರೆ. ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 3 ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳು

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-village-and-urban-rehabilitation-workers-post-at-ballari-277745.html

Post a Comment

0 Comments