ಕರ್ನಾಟಕ ಅಬಕಾರಿ ಇಲಾಖೆ ನೇಮಕಾತಿ; ಹುದ್ದೆಗಳ ವಿವರ

ಕರ್ನಾಟಕ ಅಬಕಾರಿ ಇಲಾಖೆ ನೇಮಕಾತಿ; ಹುದ್ದೆಗಳ ವಿವರ

ಬೆಂಗಳೂರು, ಡಿಸೆಂಬರ್ 19; ಕರ್ನಾಟಕದ ಅಬಕಾರಿ ಇಲಾಖೆಯಲ್ಲಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸಿಹಿಸುದ್ದಿ. ವಿವಿಧ ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿಗೆ ಪ್ರಸ್ತಾವನೆ ಕಳಿಸಲಾಗಿದ್ದು, ಒಪ್ಪಿಗೆ ಸಿಕ್ಕ ಬಳಿಕ ಅಧಿಸೂಚನೆ ಪ್ರಕಟವಾಗಲಿದೆ. ಅಬಕಾರಿ ಇಲಾಖೆ ಸಚಿವ ಕೆ. ಗೋಪಾಲಯ್ಯ ಈ ಕುರಿತು ಮಾಹಿತಿ ನೀಡಿದ್ದಾರೆ. ಒಟ್ಟು 1,100 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಲಿದೆ. ಆಸಕ್ತರು ಅರ್ಜಿ ಹಾಕಲು ಸಿದ್ಧತೆ ಮಾಡಿಕೊಳ್ಳಬಹುದು.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/karnataka-excise-department-recruitment-soon-278434.html

Post a Comment

0 Comments