ಬಳ್ಳಾರಿಯಲ್ಲಿ ಕೆಲಸ ಖಾಲಿ ಇದೆ, ಅರ್ಜಿ ಹಾಕಿ

ಬಳ್ಳಾರಿಯಲ್ಲಿ ಕೆಲಸ ಖಾಲಿ ಇದೆ, ಅರ್ಜಿ ಹಾಕಿ

ಬಳ್ಳಾರಿ, ಡಿಸೆಂಬರ್ 21; ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಡೇ-ನಲ್ಮ್ ಯೋಜನೆಯಡಿ ಡೇ-ನಲ್ಮ್ ಅಭಿಯಾನದ ಯಶಸ್ವಿ ಅನುಷ್ಠಾನಕ್ಕೆ ಸಂಬಂಧಿಸಿದ ಕಾರ್ಯಗಳನ್ನು ನಿರ್ವಹಿಸಲು ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆ ಅರ್ಜಿ ಕರೆಯಲಾಗಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯ ಅರ್ಹ ಸ್ವ-ಸಹಾಯ ಸಂಘದ ಸದಸ್ಯರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 1 ಹುದ್ದೆ ಭರ್ತಿ ಮಾಡಲಾಗುತ್ತಿದ್ದು, ಇದು ಗುತ್ತಿಗೆ ಆಧಾರಿತವಾಗಿರುತ್ತದೆ. ಅರ್ಜಿ ಸಲ್ಲಿಸುವವರು ಕನಿಷ್ಠ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-various-post-at-ballari-till-december-31st-278715.html

Post a Comment

0 Comments