ಬೆಳಗಾವಿ, ಡಿಸೆಂಬರ್ 22; ಕರ್ನಾಟಕದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 3941 ಉಪನ್ಯಾಸಕರ ಹುದ್ದೆಗಳು ಖಾಲಿ ಇವೆ. 814 ಉಪನ್ಯಾಸಕರ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಲಾಗಿದೆ. ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ನಡೆಯುತ್ತಿದೆ. ಯಮಕನಮರಡಿ ಶಾಸಕ ಸತೀಶ್ ಎಲ್. ಜಾರಕಿಹೊಳಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/junior-college-lecturer-post-recruitment-karnataka-govt-statement-278880.html
0 Comments