ಹೊಸಪೇಟೆ, ಡಿಸೆಂಬರ್ 14; ವಿಜಯನಗರ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಲು ಡಿಸೆಂಬರ್ 31 ಕೊನೆಯ ದಿನವಾಗಿರುತ್ತದೆ. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಖಾಲಿಯಿರುವ ಗ್ರಾಮ ಪಂಚಾಯಿತಿವಾರು ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಬಳ್ಳಾರಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಕೆಲಸ ಖಾಲಿ ಇದೆ ಒಟ್ಟು 17
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-village-rehabilitation-workers-post-at-vijayanagara-277967.html
0 Comments