ಮಂಗಳೂರು, ಡಿಸೆಂಬರ್, 14: ನವಮಂಗಳೂರು ಬಂದರು ಟ್ರಸ್ಟ್ನಲ್ಲಿ ಒಂದು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆ ಖಾಲಿ ಇದೆ. ಈ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಮುಖವಾಗಿ ಮಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಆಸಕ್ತರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಉದ್ಯೋಗ ಪಡೆಯಲು ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ. 2023ರ ಜನವರಿ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಈ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/job-opportunity-in-mangaluru-port-trust-277989.html
0 Comments