KEA Recruitment; 310 ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಹಾಕಿ

KEA Recruitment; 310 ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಹಾಕಿ

ಬೆಂಗಳೂರು, ಡಿಸೆಂಬರ್ 15;  ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಾಂಶುಪಾಲರು ಗ್ರೇಡ್-1 (ಯು. ಜಿ) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿ ಹಾಕಲು 15/1/2023. ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರು ಗ್ರೇಡ್-1 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದೆ. ಆಸಕ್ತರು 16/12/2022ರಿಂದ ಅರ್ಜಿ ಸಲ್ಲಿಸಬಹುದು.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/kea-recruitment-apply-for-govt-first-grade-college-principal-post-278075.html

Post a Comment

0 Comments