ಬೆಂಗಳೂರು, ಡಿಸೆಂಬರ್ 23; ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರ ನೀಡಿದ್ದಾರೆ. ಪರಿಷತ್ ಸದಸ್ಯ ಎಸ್. ವಿ. ಸಂಕನೂರ ಕೇಳಿದ ಪ್ರಶ್ನೆಗೆ ಉತ್ತರ ಕೊಟ್ಟಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗ (KPSC) ಗೆಜೆಟೆಡ್ ಪ್ರೊಬೇಷನರಿ ನೇಮಕಾತಿಯಲ್ಲಿ ಕನ್ನಡ ಮಾಧ್ಯಮದವರಿಗಿಂತ ಆಂಗ್ಲ ಮಾಧ್ಯಮದಲ್ಲಿ ಓದಿದವರೇ ಹೆಚ್ಚಾಗಿ ಪಾಸಾಗಿರುವುದು
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/kpsc-recruitment-cm-basavaraj-bommai-answer-in-assembly-session-279013.html
0 Comments